Author: admin

ಬೈಂದೂರು: ಗುಜ್ಜಾಡಿ 2023 24ನೇ ಸಾಲಿನ ಮಕ್ಕಳ ಗ್ರಾಮ ಸಭೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ವ್ಯಾಪ್ತಿಗೆ ಸಂಬಂಧಿಸಿದ ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸಂಬಂಧಿಸಿದ 2023 -24 ನೇ ಸಾಲಿನ ಮಕ್ಕಳ ಗ್ರಾಮ ಸಭೆ ಗುಜ್ಜಾಡಿ ಗ್ರಾಮ ಪಂಚಾಯತ್ ವತಿಯಿಂದ ಹಾಗೂ ತಲ್ಲೂರು…

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2023-24 ಯಶಸ್ವಿಯಾಗಿ ಮುಕ್ತಾಯ

ಕಸ್ತೂರ್ಬಾ ಆಸ್ಪತ್ರೆ ಯು 2023-24 ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL2024) ಟ್ರೋಫಿಯನ್ನು ಗೆದ್ದುಕೊಂಡಿತುಮಣಿಪಾಲ, 10 ಜನವರಿ 2024: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ…

ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ -ಸಿ ಸಿ ಎಲ್) 2024ರ ಜರ್ಸಿ ಬಿಡುಗಡೆ

ಮಣಿಪಾಲ, 03 ಜನವರಿ 2024: ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL) ನ 3 ನೇ ಆವೃತ್ತಿಯು ಜನವರಿ 5, 2024 ರಿಂದ ಜನವರಿ 07, 2024 ರವರೆಗೆ ಎಂಡ್ ಪಾಯಿಂಟ್ ಮೈದಾನ, ಮಾಹೆ ಮಣಿಪಾಲದಲ್ಲಿ ನಡೆಯಲಿದೆ. ಕಸ್ತೂರ್ಬಾ ಆಸ್ಪತ್ರೆ…

ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ…