ಲೇಖನ ಉಡುಪಿ ಜಿಲ್ಲೆಯಲ್ಲಿ ಒಟ್ಟು 167 ಗಣಿ ಗುತ್ತಿಗೆ, 45ಕ್ಕೂ ಹೆಚ್ಚು ಕ್ರಷರ್‌ಗಳು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ January 31, 2025 ಉಡುಪಿ: ಜಿಲ್ಲಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿ ಇಲಾಖೆಯ ಅಡಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಲ್ಲುಗಳು, ಜೇಡಿಮಣ್ಣು, ಮೂರಾಕಲ್ಲು, ಮರಳು, ಸಿಲಿಕಾ ಮರಳು ಹಾಗೂ ಅಲಂಕಾರಿಕ ಶಿಲಾ ಕಲ್ಲುಗಳ ಒಟ್ಟು 167 ಗಣಿ ಗುತ್ತಿಗೆಗಳನ್ನು ನೀಡಲಾಗಿದೆ. ಅಲ್ಲದೇ 45ಕ್ಕೂ ಹೆಚ್ಚು ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ…
ಲೇಖನ ಇಂದು ಬೆಂಗಳೂರು ವಿವಿ: ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ January 30, 2025 ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಬಿ.ಕೆ.ರವಿ ರವರು 2025ರ ಜನವರಿ 31ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಷ್ಟ್ರುಗೆ ಬೆಂಗಳೂರು…
ಲೇಖನ ಆಕಾಶ್ ಎಜುಕೇಶನಲ್ ನಿಂದ್ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ (KCET Plus) ಕೆಸಿಇಟಿಪ್ಲಸ್ ಪ್ರಾರಂಭ January 28, 2025 ಮಂಗಳೂರು : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ (AESL) ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು…
ಲೇಖನ ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ January 28, 2025 ಉಡುಪಿ, 28 ಜನವರಿ 2025 – ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯು ಜನವರಿ 30, 2025 ರಿಂದ ನರಶಸ್ತ್ರಚಿಕಿತ್ಸಾ ಸೇವೆಗಳನ್ನು ಪರಿಚಯಿಸುವುದರೊಂದಿಗೆ ತನ್ನ ವೈದ್ಯಕೀಯ ಕೊಡುಗೆಗಳನ್ನು ವಿಸ್ತರಿಸಲು ಸಜ್ಜಾಗಿದೆ. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ…