Month: March 2025

ಉಡುಪಿ ಜಿಲ್ಲಾ ಯುವಬ್ರಾಹ್ಮಣ ಪರಿಷತ್ ವತಿಯಿಂದ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭವು ಇತ್ತೀಚೆಗೆ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ನಡೆಯಿತು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸರ್ಜರಿ ವಿಭಾಗದ ಯೂನಿಟ್ ಮುಖ್ಯಸ್ಥರಾದ ಡಾ. ಬದರೀಶ್ ಎಲ್., ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ…