Month: July 2025

ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ ಗೌರವ ಪುರಸ್ಕಾರ 2025 ಪ್ರದಾನ ಸಮಾರಂಭ

ಉಡುಪಿ :-ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕುದಾನದಿಂದ ಸಿಗುವ ತೃಪ್ತಿ ಬದುಕಿನ ಶ್ರೇಷ್ಠ ಅಂಶ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಅವರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮಲಬಾರ್…