ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ: ಜ.28 ರಂದು ನಡೆಯಲಿದೆ.

ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಫೆ. 20 ರಿಂದ ನಡೆಯುವ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜ.28 ರಂದು ಬೆಳಗ್ಗೆ 10 ಗಂಟೆಗೆ ದೇವಳದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.