.ಕುಂದಾಪುರ :- ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿ ಅಂಗಡಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಹಾಗೂ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಮೊಗವೀರ ಮಹಾಜನ ಸೇವಾ ಸಂಘ ರಿ ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರು ಆಗಿರುವ ಉದಯ್ ಕುಮಾರ್ ಹಟ್ಟಿಯಂಗಡಿ ಇವರನ್ನು ಇಂದು ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ ವತಿಯಿಂದ ಗೌರವಿಸಲಾಯಿತು. Post navigation ಉಡುಪಿ ಜಿಲ್ಲೆಯಲ್ಲಿ ಒಟ್ಟು 167 ಗಣಿ ಗುತ್ತಿಗೆ, 45ಕ್ಕೂ ಹೆಚ್ಚು ಕ್ರಷರ್ಗಳು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತೊಂಬಟ್ಟು…!!ಉಡುಪಿ: ಎಸ್ಪಿ ಕಚೇರಿಯಲ್ಲಿ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು…!!