ಕಲೆ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ January 9, 2024 ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ…